ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ

newsics.com/ನ್ಯೂಸಿಕ್ಸ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಭಾರೀ ಗುಡುಗು ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು , ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ  ನಮ್ಮ ಮೆಟ್ರೋ   ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಮೆಟ್ರೋ ನಿಲ್ದಾಣಗಳಲ್ಲೇ ಪರದಾಡುತ್ತಿದ್ದಾರೆ. ಹಳಿ ಮೇಲೆ ಬಿದ್ದ ಮರದ ಕೊಂಬೆ ಮರದ ಕೊಂಬೆ ಹಳಿ ಮೇಲೆ ಬಿದ್ದ ಹಿನ್ನೆಲೆ ನೇರಳೆ ಮಾರ್ಗದ ಐಟಿಪಿಎಲ್ … Continue reading ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ