Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ
ದೇಶಪ್ರಮುಖ

ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 6 ಪ್ರಯಾಣಿಕರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ  ಘಟನೆ ಆಗ್ರಾ- ಲಕ್ನೌ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.

ಔರಾಸ್ ಪೊಲೀಸ್ ಠಾಣೆ ಪ್ರದೇಶದ ಆಗ್ರಾ ಲಕ್ನೋ ಎಕ್ಸ್​ಪ್ರೆಸ್​ವೇಯಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದೆ.

ಔರಾಸ್ ಎಸ್‌ಒ ಸಂಜೀವ್ ಕುಶ್ವಾಹ ನೀಡಿರುವ ಮಾಹಿತಿ ಪ್ರಕಾರ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಮತ್ತು ಕೈದಿ ಕೂಡ ಸೇರಿದ್ದಾರೆ. ಮೃತ ಸಬ್ ಇನ್ಸ್‌ಪೆಕ್ಟರ್‌ನನ್ನು ರಾಮಚಂದ್ರ ಎಂದು ಗುರುತಿಸಲಾಗಿದೆ. ರಾಮಚಂದ್ರ ಅವರು ಕೈದಿ ಛತ್ರಪಾಲ್ ಜೊತೆಗೆ ಸಿವಾನ್‌ನಿಂದ ದೆಹಲಿಗೆ ಪ್ರಯಾಣಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

Hotel Food Price Hike ಜನ ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌ : ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ

TAGGED:Horrific bus accident: 6 people including inspector killed; 10 people in critical condition
Share This Article
Facebook Twitter Copy Link Print
Previous Article Hotel Food Price Hike ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್‌: ಹೋಟೆಲ್‌ ತಿಂಡಿ, ಊಟದ ದರ ಮತ್ತೆ ಹೆಚ್ಚಳ!
Next Article Actress ವೇಶ್ಯೆಯರ ಸಮಾಜ ಸೇವೆಯಿಂದಾಗಿಯೇ ಎಷ್ಟೋ ಮಹಿಳೆಯರು ಸೇಫ್!: ಚರ್ಚೆಗೀಡಾಯ್ತು ಖ್ಯಾತ ನಟಿಯ ಹೇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?