ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ
newsics.com/ನ್ಯೂಸಿಕ್ಸ್ ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 6 ಪ್ರಯಾಣಿಕರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಆಗ್ರಾ- ಲಕ್ನೌ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ಔರಾಸ್ ಪೊಲೀಸ್ ಠಾಣೆ ಪ್ರದೇಶದ ಆಗ್ರಾ ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದೆ. ಔರಾಸ್ ಎಸ್‌ಒ ಸಂಜೀವ್ ಕುಶ್ವಾಹ ನೀಡಿರುವ ಮಾಹಿತಿ ಪ್ರಕಾರ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಮತ್ತು … Continue reading ಭೀಕರ ಬಸ್ ಅಪಘಾತ: ಇನ್ಸ್ ಪೆಕ್ಟರ್ ಸೇರಿ 6 ಜನ ಸಾವು ; 10 ಜನರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed