ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

newsics.com/ನ್ಯೂಸಿಕ್ಸ್ ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಇರಾನ್‌ನ ಅತ್ಯುನ್ನತ ಆಧ್ಯಾತ್ಮಿಕ ನಾಯಕ ಮೊಜ್ತಬಾ ಖಮೇನಿ ಗಲ್ಫ್ ರಾಷ್ಟ್ರಗಳಿಗೆ ಹಾಗೂ ಅಮೆರಿಕಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇನ್ನು ಮುಂದೆ ಗಲ್ಫ್ ದೇಶಗಳಲ್ಲಿ ಸುರಕ್ಷಿತ ನೆಲೆಗಳನ್ನು ಹೊಂದಿರುವುದಿಲ್ಲ ಎಂದು ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಸಿದ್ದಾರೆ. ತಮ್ಮ ತಂದೆಯ ಮರಣದ ನಂತರ ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ಮತ್ತು ಇಲ್ಲಿಯವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲದ ಮೊಜ್ತಬಾ ಖಮೇನಿ ಇದೀಗ ಲಿಖಿತ ಹೇಳಿಕೆ … Continue reading ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ