Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಕರ್ನಾಟಕದ 8 ಮಂದಿ ಸೇರಿ 66 ಸಾಧಕರಿಗೆ ರಾಷ್ಟ್ರಪತಿ ಭವನದಲ್ಲಿ 2026 ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ಮುನ್ನ ಪುದುಚೇರಿಯ ಮಾರ್ಷಲ್ ಆರ್ಟ್ಸ್ ಸಾಧಕ ಕೆ.ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ.

ಮೊದಲ ಹಂತದಲ್ಲಿ ಇವತ್ತು 2 ಪದ್ಮವಿಭೂಷಣ, 6 ಪದ್ಮಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ದಿವಂಗತ ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದ್ದು, ಪತ್ನಿ ಹೇಮಾ ಮಾಲಿನಿ  ಸ್ವೀಕರಿಸಿದರು. ಕಲಾ ವಿಭಾಗದಲ್ಲಿ ಶತಾವಧಾನಿ ಆರ್. ಗಣೇಶ್  ಅವರಿಗೆ ಪದ್ಮಭೂಷಣ ಪ್ರಶಸ್ತಿ ಕೊಡಲಾಯಿತು. ಮಂಡ್ಯದ ಪುಸ್ತಕ ಪ್ರೇಮಿ ಅಂಕೇಗೌಡ, ಸಮಾಜ ಸೇವೆಯಲ್ಲಿ ಎಸ್‌ಜಿ ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮೋದಿಗೆ ಸಾಷ್ಟಾಂಗ ನಮಸ್ಕಾರ

ಪದ್ಮಪ್ರಶಸ್ತಿ ಸ್ವೀಕರಿಸುವ ಮುನ್ನ ವೇದಿಕೆಯ ಕೆಳಗೆ ಕುಳಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಧಕರು ನಮಸ್ಕರಿಸಿ ತೆರಳುವ ದೃಶ್ಯಗಳು ಪ್ರತಿವರ್ಷವೂ ಸಾಮಾನ್ಯವಾಗಿ ಕಾಣುತ್ತೇವೆ. ಆದರೆ ಸಾಂಪ್ರದಾಯಿಕ ಸಮರ ಕಲೆಗೆ ನೀಡಿದ ಕೊಡುಗೆಗಾಗಿ ಪದ್ಮಶ್ರೀ ಪುರಸ್ಕಾರವನ್ನು ಪಡೆದ ಪುದುಚೇರಿಯ ಸಿಲಂಬಂ ಪ್ರತಿಪಾದಕ ಕೆ.ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಉದ್ದಂಡ ನಮಸ್ಕಾರ ಹಾಕಿದರು.

ತಕ್ಷಣವೇ ಪ್ರಧಾನಿ ಕುಳಿತಲ್ಲಿಂದ ಎದ್ದು ಅವರ ಕೈ ಹಿಡಿದು ಪ್ರತಿ ನಮಸ್ಕರಿಸಿದರು. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೀಡಾಗಿದೆ. ಕೆಲವರು ಇದು ಪ್ರಧಾನಿಗೆ ಸಲ್ಲಿಸಿದ ಗೌರವ ಎಂದರೆ, ಮತ್ತೆ ಕೆಲವರು ಇದರ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

https://x.com/ANI/status/2058882573301072093?ref_src=twsrc%5Etfw%7Ctwcamp%5Etweetembed%7Ctwterm%5E2058882573301072093%7Ctwgr%5E15d0645f45082f7fb26dbf29046ccfcd18e2e7da%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fvijaykarnataka-epaper-vijaykar%2Fpadmaprashastisvikarisuvamunnapradhaanimodigeuddandanamaskaarahaakidhakepajanivelvidiyovairal-newsid-n713627100

ಮನೆಯಲ್ಲಿ ಪ್ರಮುಖ ಗ್ಯಾಜೆಟ್​ಗಳ ಸ್ವಿಚ್ ಆಫ್ ಮಾಡಿದ್ದರೂ ವಿದ್ಯುತ್ ಬಿಲ್ ಹೆಚ್ಚಾಗುತ್ತಿದೆಯೇ?ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

TAGGED:K Pajnivel bows to Modi before accepting the award
Share This Article
Facebook Twitter Copy Link Print
Previous Article Jahnavi joined JDS ರಾಜಕೀಯ ಅಖಾಡಕ್ಕಿಳಿದ ಕಿರುತೆರೆ ನಟಿ, ಆ್ಯಂಕರ್ ಜಾಹ್ನವಿ
Next Article ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?