ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ನವದೆಹಲಿ: ಕರ್ನಾಟಕದ 8 ಮಂದಿ ಸೇರಿ 66 ಸಾಧಕರಿಗೆ ರಾಷ್ಟ್ರಪತಿ ಭವನದಲ್ಲಿ 2026 ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ಮುನ್ನ ಪುದುಚೇರಿಯ ಮಾರ್ಷಲ್ ಆರ್ಟ್ಸ್ ಸಾಧಕ ಕೆ.ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ. ಮೊದಲ ಹಂತದಲ್ಲಿ ಇವತ್ತು 2 ಪದ್ಮವಿಭೂಷಣ, 6 ಪದ್ಮಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ದಿವಂಗತ ನಟ ಧರ್ಮೇಂದ್ರಗೆ ಮರಣೋತ್ತರ … Continue reading ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed