Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಪ್ರಮುಖ

ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಕಾಂಗ್ರೆಸ್ ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್  ತೆರೆ ಎಳೆದಿದ್ದಾರೆ.

ಇಂದು (ಮೇ 26) ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವೇಣುಗೋಪಾಲ್‌ ಹೇಳಿದ್ದೇನು?

ನಾವು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದೇವೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾನು ಭಾಗವಹಿಸಿದ್ದೆ. ಸಭೆಯಲ್ಲಿ ಕೇವಲ ಮುಂಬರುವ ವಿಧಾನ ಪರಿಷತ್‌ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾತ್ರ ಮಾತುಕತೆಯಾಗಿದೆ. ಚುನಾವಣಾ ವಿಚಾರವನ್ನು ಹೊರತುಪಡಿಸಿ ನಾವು ಮತ್ಯಾವ ಬಾಕಿ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಹಾಗೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಉಳಿದೆಲ್ಲಾ ವಿಚಾರಗಳು ಕೇವಲ ವದಂತಿ ಮತ್ತು ಊಹೆ ಮಾತ್ರ ಎಂದು ಎಂದು ಸ್ಪಷ್ಟಪಡಿಸಿದರು.

ಹಾಗಾದ್ರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಹೊರಗಿಟ್ಟು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಯ್ತಾ? ಇನ್ನು ಸಭೆ ಬಳಿಕ ತೆರಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬೇಸರದಲ್ಲಿ ತೆರಳಿದ್ದು, ಸಂಥಿಂಗ್ ಸಂಥಿಂಗ್ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

TAGGED:Leadership change confusion: K.C. Venugopal reveals the secret of the meeting
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
Next Article ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?