ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

newsics.com/ನ್ಯೂಸಿಕ್ಸ್ ಕರ್ನಾಟಕ ಕಾಂಗ್ರೆಸ್ ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್  ತೆರೆ ಎಳೆದಿದ್ದಾರೆ. ಇಂದು (ಮೇ 26) ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವೇಣುಗೋಪಾಲ್‌ ಹೇಳಿದ್ದೇನು? ನಾವು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ (Rahul Gandhi) ಅವರ … Continue reading ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್