ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!

newsics.com/ನ್ಯೂಸಿಕ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ. ಈ ಹೈಕಮಾಂಡ್ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ನಾಯಕತ್ವ ಬದಲಾವಣೆಯ ಆಟ ಬಿರುಸುಗೊಂಡಿದೆಯೇ ಎಂಬ ಚರ್ಚೆಗಳು ಮುಂಚೂಣಿಗೆ ಬಂದಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ಗಂಗಾವತಿ ಶಾಸಕ ಹಾಗೂ ಬಿಜೆಪಿ ಮುಖಂಡ ಜಿ. ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ … Continue reading ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!