ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್

newsics.com/ನ್ಯೂಸಿಕ್ಸ್ ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ತಮಿಳುನಾಡು ಸರ್ಕಾರ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಮೇ 16ರಂದು ತಮಿಳು ಚಿತ್ರರಂಗದ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಚಿತ್ರಮಂದಿರಗಳ ಮಾಲೀಕರ ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ … Continue reading ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್