Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಇಡೀ ರಾಜ್ಯದ ಕಣ್ಣು ದೆಹಲಿಯತ್ತ; ಹೈವೋಲ್ಟೇಜ್ ಸಭೆ ಮಾಡಿದ ಸಿದ್ದರಾಮಯ್ಯ-ರಾಹುಲ್ ಗಾಂಧಿ
ಕರ್ನಾಟಕಪ್ರಮುಖ

ಇಡೀ ರಾಜ್ಯದ ಕಣ್ಣು ದೆಹಲಿಯತ್ತ; ಹೈವೋಲ್ಟೇಜ್ ಸಭೆ ಮಾಡಿದ ಸಿದ್ದರಾಮಯ್ಯ-ರಾಹುಲ್ ಗಾಂಧಿ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ರಾಜಕೀಯದ ಅತ್ಯಂತ ದೊಡ್ಡ ಕುತೂಹಲಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು ಈಗ ದೆಹಲಿಯತ್ತ ನೆಟ್ಟಿದೆ.

ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ಗಂಭೀರ ಚರ್ಚೆಯಾಗಿವೆ. ಇನ್ನು ಸಾಧಕ-ಬಾಧಕಗಳ ಬಗ್ಗೆಯೂ ಸಹ ಸಿದ್ದರಾಮಯ್ಯನವರು ರಾಹುಲ್ ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಸಭೆ ಬಳಿಕ ಇದೀಗ ಮತ್ತೊಂದು ಮೀಟಿಂಗ್ ಆರಂಭವಾಗಿದೆ. ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ವೇಣುಗೋಪಾಲ್,ಸುರ್ಜವಾಲಾ ಸಭೆ ನಡೆಸಿದ್ದು, ಇದಾದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ.

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್

TAGGED:The eyes of the entire state are on Delhi; Siddaramaiah-Rahul Gandhi hold high-voltage meeting
Share This Article
Facebook Twitter Copy Link Print
Previous Article ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್
Next Article ಜೂ.1ರಂದು ಮಕ್ಕಳನ್ನು ಶಾಲೆಗೆ ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?