ಜೂ.1ರಂದು ಮಕ್ಕಳನ್ನು ಶಾಲೆಗೆ ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

newsics.com/ನ್ಯೂಸಿಕ್ಸ್ ಹೊಸಶೈಕ್ಷಣಿಕ ಸಾಲು (2026-27) ಆರಂಭವಾಗುತ್ತಿದ್ದು, ಜೂ.1ರಿಂದ ಎಲ್ಲಾ ಸರ್ಕಾರಿ ಶಾಲೆಗಳನ್ನು ಪುನರ್ ಆರಂಭಿಸಿ ಹಬ್ಬದ ರೀತಿಯಲ್ಲಿ ಮಕ್ಕಳನ್ನು ಸ್ವಾಗತಿಸಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ. ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳು, ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲಾ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸದಸ್ಯರೊಂದಿಗೆ ಭಾನುವಾರ ವಿಡಿಯೋ ಕಾನ್ಸರೆನ್ ಮೂಲಕ ಮಾತನಾಡಿದ ಸಚಿವರು, ಇಲಾಖೆಯ ಸಾಧನೆ, ಮುಂಬರುವ ಯೋಜನೆಗಳ … Continue reading ಜೂ.1ರಂದು ಮಕ್ಕಳನ್ನು ಶಾಲೆಗೆ ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ