Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ರಮ ಸಂಬಂಧದ ಶಂಕೆ : ಪತಿಯ ಖಾಸಗಿ ಅಂಗ ಕತ್ತರಿಸಿದ ಪತ್ನಿ
ದೇಶಪ್ರಮುಖ

ಅಕ್ರಮ ಸಂಬಂಧದ ಶಂಕೆ : ಪತಿಯ ಖಾಸಗಿ ಅಂಗ ಕತ್ತರಿಸಿದ ಪತ್ನಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಲಾಸ್‌ಪುರ:  ಅಕ್ರಮ ಸಂಬಂಧವಿದೆಯೆಂಬ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿಯ ಖಾಸಗಿ ಅಂಗವನ್ನೇ ಕತ್ತರಿಸಿರುವ  ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜೇಶ್ ಕೌಶಿಕ್ ಮತ್ತು ಆತನ ಪತ್ನಿ ದ್ರೌಪದಿ ಬಾಯಿ ನಡುವೆ ದೀರ್ಘಕಾಲದಿಂದ ಕೌಟುಂಬಿಕ ಜಗಳಗಳು ನಡೆಯುತ್ತಿದ್ದವು. ರಾಜೇಶ್‌ಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ದ್ರೌಪದಿ ಅನುಮಾನಿಸುತ್ತಿದ್ದಳು.

ಘಟನೆ ನಡೆದ ರಾತ್ರಿ ಕೂಡ ಇಬ್ಬರೂ ಒಟ್ಟಿಗೆ ಊಟ ಮಾಡಿ ಮಲಗಿದ್ದರು. ಆದರೆ, ತಡರಾತ್ರಿ ಪತಿ ರಾಜೇಶ್ ಗಾಢ ನಿದ್ದೆಯಲ್ಲಿದ್ದಾಗ, ದ್ರೌಪತಿ ಕತ್ತಿಯಿಂದ ಆತನ ಖಾಸಗಿ ಭಾಗಗಳನ್ನು ಕತ್ತರಿಸಿದ್ದಾಳೆ.

ದಾಳಿಯ ಭೀಕರತೆಗೆ ತತ್ತರಿಸಿದ ರಾಜೇಶ್ ತೀವ್ರ ರಕ್ತಸ್ರಾವದ ನಡುವೆಯೂ ಕಿರುಚುತ್ತಾ ಕೋಣೆಯಿಂದ ಹೊರಗೆ ಓಡಿಬಂದಿದ್ದಾರೆ. ತಂದೆಯ ಕಿರುಚಾಟ ಕೇಳಿ ಎಚ್ಚರಗೊಂಡ ಅಪ್ರಾಪ್ತ ಮಗ ತಕ್ಷಣವೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಕುಟುಂಬಸ್ಥರು ರಾಜೇಶ್ ಮತ್ತು ಆತನ ಕತ್ತರಿಸಿದ ದೇಹದ ಭಾಗವನ್ನು ಹಿಡಿದುಕೊಂಡು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆ ದ್ರೌಪದಿ ಬಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಮಹಿಳೆಯ ವಿರುದ್ಧ ಕಠಿಣ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Actress ವೇಶ್ಯೆಯರ ಸಮಾಜ ಸೇವೆಯಿಂದಾಗಿಯೇ ಎಷ್ಟೋ ಮಹಿಳೆಯರು ಸೇಫ್!: ಚರ್ಚೆಗೀಡಾಯ್ತು ಖ್ಯಾತ ನಟಿಯ ಹೇಳಿಕೆ

TAGGED:Wife cuts off husband's private parts on suspicion of illicit affair
Share This Article
Facebook Twitter Copy Link Print
Previous Article Actress ವೇಶ್ಯೆಯರ ಸಮಾಜ ಸೇವೆಯಿಂದಾಗಿಯೇ ಎಷ್ಟೋ ಮಹಿಳೆಯರು ಸೇಫ್!: ಚರ್ಚೆಗೀಡಾಯ್ತು ಖ್ಯಾತ ನಟಿಯ ಹೇಳಿಕೆ
Next Article Sleeping with Wet Hair ರಾತ್ರಿ ಒದ್ದೆ ಕೂದಲಿನಲ್ಲಿ ಮಲಗುತ್ತೀರಾ? ಹಾಗಾದ್ರೆ ಈ ಸಮಸ್ಯೆ ಫಿಕ್ಸ್..!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?