Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್‌ನ ಸುಲ್ತಾನ್ ನಟ ಸಲ್ಮಾನ್ ಖಾನ್ ಅವರನ್ನು ರಹಸ್ಯವಾಗಿ ಚಿತ್ರೀಕರಿಸಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಿನಿಮಾ ವಲಯಹಾಗೂ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಈ ವಿಡಿಯೋ ಕ್ಲಿಪ್‌ನಲ್ಲಿ, ಸಲ್ಮಾನ್ ಖಾನ್  ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಊಟದ ಮೇಜಿನ ಬಳಿ ಊಟ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದ ಸ್ವರೂಪವನ್ನು ಗಮನಿಸಿದರೆ, ಇದು ಅವರಿಗೆ ತಿಳಿಯದಂತೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಭಿಮಾನಿಗಳು ಸಲ್ಮಾನ್ ಅವರ ಸರಳತೆ ಮತ್ತು ಶಾಂತ ಸ್ವಭಾವವನ್ನು ಶ್ಲಾಘಿಸುತ್ತಿದ್ದಾರಾದರೂ, ಇನ್ನುಳಿದ ಬಹುತೇಕರು ಅವರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಡಿಯೋ AI ಅಲ್ಲದೆ, ನಿಜವಾಗಿದ್ದು, ಯಾರಾದರೂ ಇದನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದರೆ, ಇದು ಗಂಭೀರವಾದ ಗೌಪ್ಯತೆ ಮತ್ತು ಭದ್ರತೆಯ ಉಲ್ಲಂಘನೆಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ವಿಡಿಯೋವನ್ನು ಲೀಕ್ ಮಾಡಿದವರು ಯಾರು? ಆಪ್ತರೇ ಇರಬಹುದಾ.. ಅಥವಾ ಹೊಟೇಲ್ ಸಿಬ್ಬಂದಿಯೇ..? ಎಂಬ ಹಲವು ಪ್ರಶ್ನೆಗಳು ಇದೀಗ ವ್ಯಾಪಕವಾಗಿ ಕೇಳಿ ಬರುತ್ತಿವೆ.

 

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ

 

TAGGED:Actor Salman Khan's secret video leaked
Share This Article
Facebook Twitter Copy Link Print
Previous Article ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ
Next Article ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?