Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾಗ್ಯಲಕ್ಷ್ಮೀ ಧಾರಾವಾಹಿ ಸದ್ಯದಲ್ಲೇ ಸುಖಾಂತ್ಯ : ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್​
ಕರ್ನಾಟಕಪ್ರಮುಖಮನರಂಜನೆ

ಭಾಗ್ಯಲಕ್ಷ್ಮೀ ಧಾರಾವಾಹಿ ಸದ್ಯದಲ್ಲೇ ಸುಖಾಂತ್ಯ : ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್​

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಭಾಗ್ಯಲಕ್ಷ್ಮೀ. ಕಳೆದ ಮೂರುವರೆ ವರ್ಷಗಳಿಂದ ಭಾಗ್ಯಲಕ್ಷ್ಮೀ ಸೀರಿಯಲ್‌ ಕನ್ನಡ ವೀಕ್ಷಕರನ್ನ ರಂಜಿಸುತ್ತಿದೆ. ಇದೀಗ ಜನಮೆಚ್ಚಿದ ಕಥೆ ಭಾಗ್ಯಲಕ್ಷ್ಮೀ ಅಂತ್ಯವಾಗಲಿದೆ. ವೀಕ್ಷಕರಿಗೆ ವಿದಾಯ ಹೇಳಲು ಭಾಗ್ಯಲಕ್ಷ್ಮೀ ಸೀರಿಯಲ್‌ ತಂಡ ಸಜ್ಜಾಗಿದೆ.

ಅಕ್ಟೋಬರ್ 10, 2022 ರಂದು ‘ಭಾಗ್ಯಲಕ್ಷ್ಮೀ’ ಸೀರಿಯಲ್‌ ಆರಂಭವಾಯ್ತು. ಅಕ್ಕ ಭಾಗ್ಯ – ತಂಗಿ ಲಕ್ಷ್ಮೀ ಬಾಂಧವ್ಯದ ಕುರಿತ ಕಥೆ ಇದಾಗಿತ್ತು. ಅಕ್ಕ – ತಂಗಿಯರ ಮನೆಗೆ ಅಕ್ಕ – ತಂಗಿಯರೇ ಸೊಸೆಯಾಗಿ ಹೋಗುವ ಕಥೆಯನ್ನ ‘ಭಾಗ್ಯಲಕ್ಷ್ಮೀ’ ಹೊಂದಿತ್ತು. ಆದರೆ, ಬರ್ತಾ ಬರ್ತಾ ‘ಭಾಗ್ಯಲಕ್ಷ್ಮೀ’ ಬೇರೆ ಬೇರೆ ತಿರುವುಗಳನ್ನ ಪಡೆಯಿತು. ಒಂದೇ ಸೀರಿಯಲ್‌ ಎರಡು ಹೋಳಾಯಿತು.  ಟಿಆರ್‌ಪಿಯಲ್ಲಿ ಟಾಪ್‌ನಲ್ಲಿರುವಾಗಲೇ ‘ಲಕ್ಷ್ಮೀ ಬಾರಮ್ಮ’ ಸೀರಿಯಲ್ ಎಂಡ್ ಆಯ್ತು. ಇದೀಗ ‘ಭಾಗ್ಯಲಕ್ಷ್ಮೀ’ ಸಹ ಮುಕ್ತಾಯವಾಗುತ್ತಿದೆ

ಇದೀಗ ಖುದ್ದು ಸುಷ್ಮಾ ಅವರೇ ಈ ಬಗ್ಗೆ ಬರೆದುಕೊಂಡಿದ್ದಾರೆ. ಒಳ್ಳೆಯ ಮೂವ್​ಮೆಂಟ್​ಗಳನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಆದಿ ಮತ್ತು ಭಾಗ್ಯ ಖುಷಿಯಾಗಿದ್ದಾರೆ. ವಿಲನ್​ ಕನ್ನಿಕಾಳ ಮುಖವಾಡ ಬಯಲಾಗಬೇಕಿದೆ. ಆದಿಯ ಚಿಕ್ಕಮ್ಮನ ವಿಚಿತ್ರ ವರ್ತನೆಯ ಕಾರಣವೂ ತಿಳಿಯಬೇಕಿದೆ. ಅದೇ ಇನ್ನೊಂದೆಡೆ, ತಾಂಡವ್​ ಮತ್ತು ಶ್ರೇಷ್ಠಾ ಇಬ್ಬರಿಗೂ ಒಳ್ಳೆಯ ಬುದ್ಧಿ ಬರಬೇಕಿದೆ. ತನ್ಮಯಿ ಆದಿಯನ್ನು ಅಪ್ಪ ಎಂದು ಒಪ್ಪಿಕೊಳ್ಳಬೇಕಿದೆ.

ಇಷ್ಟೆಲ್ಲಾ ಮುಗಿಯಲು ಇನ್ನೂ ಸ್ವಲ್ಪ ಕಾಲಾವಲಾಶ ಬೇಕೇ ಬೇಕು. ಆದ್ದರಿಂದ ಸೀರಿಯಲ್​ ಯಾವಾಗ ಮುಗಿಯತ್ತೆ ಎನ್ನುವುದು ಇನ್ನೂ ಕನ್​ಫರ್ಮ್​ ಆಗಿಲ್ಲವಾದರೂ ಶೂಟಿಂಗ್​ ಅಂತೂ ಮುಗಿದಿರುವುದು ನಟಿ ಸುಷ್ಮಾ ಅವರ ಪೋಸ್ಟ್​ನಿಂದ ತಿಳಿದು ಬರುತ್ತಿದೆ.

Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​​?

TAGGED:Bhagya Lakshmi serial will have a happy ending soon: Actress Sushma Rao's emotional post
Share This Article
Facebook Twitter Copy Link Print
Previous Article ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
Next Article Husband Wife Divorce ಹೆಂಡತಿ ಮನೆ ಕೆಲಸ ಮಾಡಲ್ಲ ಎಂದು ಡಿವೋರ್ಸ್​​​ ಅಪ್ಲೈ ಮಾಡಿದ್ದ ಪತಿಗೆ ಶಾಕ್ ನೀಡಿದ ಕೋರ್ಟ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?