ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!

newsics.com/ನ್ಯೂಸಿಕ್ಸ್ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದಾರೆ. ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಚರ್ಚೆ ಆರಂಭವಾಗಿದೆ. ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ಮಾತಿಗೆ ಒಪ್ಪಿದ ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೆ … Continue reading ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!