Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
ಕರ್ನಾಟಕಪ್ರಮುಖ

ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ರಾಜ್ಯಪಾಲರು ಸಮಯ ನೀಡಿದಲ್ಲಿ ನಾಳೆ ಬೆಳಿಗ್ಗೆ 10:30ಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 27-05-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:CM Siddaramaiah to resign at 10:30 am tomorrow: CM asks for time to meet Governor
Share This Article
Facebook Twitter Copy Link Print
Previous Article Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​​?
Next Article ಭಾಗ್ಯಲಕ್ಷ್ಮೀ ಧಾರಾವಾಹಿ ಸದ್ಯದಲ್ಲೇ ಸುಖಾಂತ್ಯ : ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್​

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?