ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
newsics.com/ನ್ಯೂಸಿಕ್ಸ್ ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ … Continue reading ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
Copy and paste this URL into your WordPress site to embed
Copy and paste this code into your site to embed