ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ :ಪರೋಕ್ಷ ಸಂದೇಶ ?
newsics.com/ನ್ಯೂಸಿಕ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ, ಅವರು ಇತ್ತೀಚೆಗೆ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಪೋಸ್ಟ್ ಮಾಡಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ, ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ” ಎಂದು ಅವರು ಬರೆದುಕೊಂಡಿದ್ದಾರೆ. ಇದರಲ್ಲಿ ಪ್ರಮುಖವಾಗಿ … Continue reading ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ :ಪರೋಕ್ಷ ಸಂದೇಶ ?
Copy and paste this URL into your WordPress site to embed
Copy and paste this code into your site to embed