Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಂಆರ್‌ಎಲ್ ಹಗರಣ : ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
ದೇಶಪ್ರಮುಖ

ಸಿಎಂಆರ್‌ಎಲ್ ಹಗರಣ : ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

Share
1 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಭಾರಿ ತಲ್ಲಣ ಮೂಡಿಸುವಂತಹ ಬಿಗ್ ಡೆವಲಪ್ಮೆಂಟ್ ಒಂದಾಗಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್  ಕಂಪನಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ ಭಾರಿ ಬೇಟೆ ಆರಂಭಿಸಿದ್ದಾರೆ.

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಪಿಣರಾಯಿ ವಿಜಯನ್ ಅವರ ನಿವಾಸಗಳು ಸೇರಿದಂತೆ ಒಟ್ಟು 10 ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ರಾಜ್ಯ ರಾಜಧಾನಿ ತಿರುವನಂತಪುರಂನ ಬೇಕರಿ ಜಂಕ್ಷನ್ ಬಳಿ ಇರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ಮನೆ ಹಾಗೂ ಕಣ್ಣೂರಿನಲ್ಲಿರುವ ಅವರ ಕುಟುಂಬದ ನಿವಾಸಗಳ ಮೇಲೆ ಇಡಿ ತಂಡಗಳು ತಪಾಸಣೆ ನಡೆಸುತ್ತಿವೆ. ಒಟ್ಟು 10 ಆವರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಈ ರೇಡ್ ಮುಂದುವರಿದಿದೆ. ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಐಟಿ ಸಂಸ್ಥೆಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಖನಿಜ ಕಂಪನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ , ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಒಡೆತನದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಎಂಬ ಐಟಿ ಕಂಪನಿಗೆ 2017-18 ರಿಂದ 2019-20ರ ಅವಧಿಯಲ್ಲಿ ಬರೋಬ್ಬರಿ ₹1.72 ಕೋಟಿ ಕಾನೂನುಬಾಹಿರ ಹಣವನ್ನು ಪಾವತಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಗನನ್ನ ಬಿಟ್ಟು ಸ್ವಂತ ಮಾವನನ್ನೇ ಮದುವೆಯಾದ ಸೊಸೆ! ಕೊನೆಯಲ್ಲಿ ಟ್ವಿಸ್ಟ್ ನೋಡಿ ಬೆಚ್ಚಿಬಿದ್ದ ಪೊಲೀಸರು!

TAGGED:CMRL scam: ED raids 10 places including former CM Pinarayi Vijayan's house
Share This Article
Facebook Twitter Copy Link Print
Previous Article ಮಗನನ್ನ ಬಿಟ್ಟು ಸ್ವಂತ ಮಾವನನ್ನೇ ಮದುವೆಯಾದ ಸೊಸೆ! ಕೊನೆಯಲ್ಲಿ ಟ್ವಿಸ್ಟ್ ನೋಡಿ ಬೆಚ್ಚಿಬಿದ್ದ ಪೊಲೀಸರು!
Next Article ದೀದಿಗೆ ಮತ್ತೊಂದು ಶಾಕ್ : ಟಿಎಂಸಿಯ 12 ಲೋಕಸಭಾ ಸದಸ್ಯರು ಬಿಜೆಪಿಗೆ ಸೇರ್ಪಡೆ!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?