ಸಿಎಂಆರ್‌ಎಲ್ ಹಗರಣ : ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
newsics.com/ನ್ಯೂಸಿಕ್ಸ್ ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಭಾರಿ ತಲ್ಲಣ ಮೂಡಿಸುವಂತಹ ಬಿಗ್ ಡೆವಲಪ್ಮೆಂಟ್ ಒಂದಾಗಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ ಭಾರಿ ಬೇಟೆ ಆರಂಭಿಸಿದ್ದಾರೆ. ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಪಿಣರಾಯಿ ವಿಜಯನ್ ಅವರ ನಿವಾಸಗಳು ಸೇರಿದಂತೆ ಒಟ್ಟು 10 ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. … Continue reading ಸಿಎಂಆರ್‌ಎಲ್ ಹಗರಣ : ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed