ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್

newsics.com/ನ್ಯೂಸಿಕ್ಸ್ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ … Continue reading ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್