Siddaramaiah-DKS ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ DCM ಡಿಕೆಶಿಗೆ ಆತಿಥ್ಯ !

newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಊಹಾಪೋಹಗಳ ನಡುವೆಯೇ, ನಾಳೆ ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸ ‘ಕಾವೇರಿ’ಯಲ್ಲಿ ಕರೆದಿರುವ ಉಪಹಾರ ಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ಅಧಿಕೃತ ನಿವಾಸದಲ್ಲಿ ಉಪಹಾರ ಕೂಟವನ್ನು ಆಯೋಜಿಸಿದ್ದು, ಅದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತಾದ ವದಂತಿಗಳು ಹರಿದಾಡುತ್ತಿರುವ ನಿರ್ಣಾಯಕ ಸಮಯದಲ್ಲಿ ನಡೆಯುತ್ತಿರುವ ಈ ಭೇಟಿಯು ಇದೀಗ ರಾಜಕೀಯ … Continue reading Siddaramaiah-DKS ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ DCM ಡಿಕೆಶಿಗೆ ಆತಿಥ್ಯ !