Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?
ಕರ್ನಾಟಕಪ್ರಮುಖ

Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ರನ್ನು ದೆಹಲಿಗೆ ಕರೆಸಿ, ಪ್ರತ್ಯೇಕವಾಗಿ ಮಾತುಕತೆ ನಡೆಸಲಾಯ್ತು.

ಈ ವೇಳೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ  ಸ್ಥಾನಮಾನ ನೀಡುವ ಆಫರ್ ಮುಂದಿಟ್ಟಿದೆ ಎನ್ನಲಾಗಿದೆ. ಈ ಮೂಲಕ ಸಿಎಂ (CM) ಸ್ಥಾನದಿಂದ ಕೆಳಕ್ಕಿಳಿಯುವಂತೆ ಪರೋಕ್ಷವಾಗಿ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದ್ಯಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂದು ನಡೆದ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಮುಂದೆ ಪರೋಕ್ಷವಾಗಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ನಿಮಗೆ ರಾಜ್ಯಸಭೆಯಲ್ಲಿ ಸ್ಥಾನ ನೀಡುತ್ತೀವಿ ಎಂಬ ಆಫರ್ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ.

ಇನ್ನು ಸಿದ್ದರಾಮಯ್ಯ ಪುತ್ರ, ಹಾಲಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದ್ಯಂತೆ.

ಸಿಎಂ ಸ್ಥಾನದಿಂದ ಕೆಳಕ್ಕಿಳಿದು, ರಾಜ್ಯಸಭೆಗೆ ಹೋಗೋದಕ್ಕೆ ಸಿದ್ದರಾಮಯ್ಯ ಒಪ್ಪಿಲ್ಲ ಎನ್ನಲಾಗಿದೆ. ರಾಷ್ಟ್ರ ರಾಜಕೀಯಕ್ಕೆ ಹೋಗಲು ಈ ಹಿಂದೆಯೂ ಸಿದ್ದರಾಮಯ್ಯ ಮನಸ್ಸು ಮಾಡಿರಲಿಲ್ಲ. ಈಗಲೂ ಕೂಡ ಸಿದ್ದರಾಮಯ್ಯ ತಾವು ರಾಜ್ಯಸಭೆಗೆ ಹೋಗೋದಕ್ಕೆ ಸುಲಭವಾಗಿ ಒಪ್ಪಿಲ್ಲ ಎನ್ನಲಾಗಿದೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ

TAGGED:DCM post for YathindraRajya Sabha offer for Siddaramaiah?
Share This Article
Facebook Twitter Copy Link Print
Previous Article ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ
Next Article Ranveer Singh ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?