Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?

newsics.com/ನ್ಯೂಸಿಕ್ಸ್ ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ರನ್ನು ದೆಹಲಿಗೆ ಕರೆಸಿ, ಪ್ರತ್ಯೇಕವಾಗಿ ಮಾತುಕತೆ ನಡೆಸಲಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ  ಸ್ಥಾನಮಾನ … Continue reading Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?