Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದಲ್ಲಿ ಮನೆ ಹಾಗೂ ಖಾಸಗಿ ಜಾಗಗಳಲ್ಲಿ ಆಯೋಜಿಸುವ ಪಾರ್ಟಿಗಳ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5) ಶುಲ್ಕವನ್ನು ಸರ್ಕಾರ ದುಪ್ಪಟ್ಟುಗೊಳಿಸಿದೆ.

ಆರ್ಥಿಕ ಇಲಾಖೆಯು ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಣಿಜ್ಯೇತರ  ಮತ್ತು ವಾಣಿಜ್ಯ  ಪಾರ್ಟಿಗಳ ಮದ್ಯದ ಪರ್ಮಿಟ್ ದರಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.ಹೌಸ್ ಪಾರ್ಟಿಗಳಲ್ಲಿಇದುವರೆಗೆ ಪ್ರತಿದಿನಕ್ಕೆ 11,500 ರೂ. ಇದ್ದ ಶುಲ್ಕವನ್ನು ಈಗ 20,000 ರೂ.ಗೆ ಹೆಚ್ಚಿಸಲಾಗಿದೆ.

ಈ ಪರ್ಮಿಟ್‌ ಅನ್ನು ಕನಿಷ್ಠ 7 ದಿನಗಳ ಮುಂಚಿತವಾಗಿಯೇ ಪಡೆಯಬೇಕು. ಒಂದು ವೇಳೆ ಕಾರ್ಯಕ್ರಮಕ್ಕೆ 24 ಗಂಟೆಗಳ ಮುಂಚೆ ತುರ್ತಾಗಿ ಅನುಮತಿ ಬೇಕಿದ್ದರೆ, ತತ್ಕಾಲ್ ಯೋಜನೆಯಡಿ ಪ್ರತಿದಿನಕ್ಕೆ ಬರೋಬ್ಬರಿ 40,000 ರೂ.ಪಾವತಿಸಬೇಕಾಗುತ್ತದೆ.

ಸಂಗೀತ ಕಚೇರಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರದರ್ಶನಗಳು, ಕಾರ್ಪೊರೇಟ್ ಈವೆಂಟ್‌ಗಳು ಮತ್ತು ಹೊಸ ವರ್ಷದ ಆಚರಣೆಗಳಂತಹ ವಾಣಿಜ್ಯ  ಪಾರ್ಟಿಗಳಿಗೆ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಸಲಾಗಿದ್ದು, ಪ್ರತಿದಿನಕ್ಕೆ 75,000 ರೂ. ನಿಗದಿಪಡಿಸಲಾಗಿದೆ. ತುರ್ತು ಅನುಮತಿಗಾಗಿ ಪ್ರತಿದಿನಕ್ಕೆ 1.5 ಲಕ್ಷ ರೂ. ದಂಡ ತೆರಬೇಕಾಗುತ್ತದೆ.

ಸತ್ತ ಮಗನ ಎದೆ ಮೇಲೆ ಬೈಬಲ್ ಇಟ್ಟು ಜೀವ ಬರಿಸಲು ಹೆತ್ತ ತಾಯಿ ಪರದಾಟ! ಆಮೇಲೇನಾಯ್ತು?

TAGGED:Government doubles liquor permit fee
Share This Article
Facebook Twitter Copy Link Print
Previous Article ಸತ್ತ ಮಗನ ಎದೆ ಮೇಲೆ ಬೈಬಲ್ ಇಟ್ಟು ಜೀವ ಬರಿಸಲು ಹೆತ್ತ ತಾಯಿ ಪರದಾಟ! ಆಮೇಲೇನಾಯ್ತು?
Next Article ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?