ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಮನೆ ಹಾಗೂ ಖಾಸಗಿ ಜಾಗಗಳಲ್ಲಿ ಆಯೋಜಿಸುವ ಪಾರ್ಟಿಗಳ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5) ಶುಲ್ಕವನ್ನು ಸರ್ಕಾರ ದುಪ್ಪಟ್ಟುಗೊಳಿಸಿದೆ. ಆರ್ಥಿಕ ಇಲಾಖೆಯು ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಣಿಜ್ಯೇತರ  ಮತ್ತು ವಾಣಿಜ್ಯ  ಪಾರ್ಟಿಗಳ ಮದ್ಯದ ಪರ್ಮಿಟ್ ದರಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.ಹೌಸ್ ಪಾರ್ಟಿಗಳಲ್ಲಿಇದುವರೆಗೆ ಪ್ರತಿದಿನಕ್ಕೆ 11,500 ರೂ. ಇದ್ದ ಶುಲ್ಕವನ್ನು ಈಗ 20,000 ರೂ.ಗೆ ಹೆಚ್ಚಿಸಲಾಗಿದೆ. ಈ ಪರ್ಮಿಟ್‌ ಅನ್ನು ಕನಿಷ್ಠ 7 ದಿನಗಳ ಮುಂಚಿತವಾಗಿಯೇ ಪಡೆಯಬೇಕು. ಒಂದು ವೇಳೆ ಕಾರ್ಯಕ್ರಮಕ್ಕೆ 24 ಗಂಟೆಗಳ ಮುಂಚೆ … Continue reading ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!