Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ

Share
1 Min Read
SHARE

newsics.com/ನ್ಯೂಸಿಕ್ಸ್

ರಾಹುಲ್​​ ಗಾಂಧಿ ಜೊತೆಗಿನ ಸಿದ್ದರಾಮಯ್ಯ ಒನ್​​ ಟು ಒನ್​​ ಮೀಟಿಂಗ್​​ ವೇಳೆ ಚರ್ಚೆಯಾಗಿದ್ದೇನು ಎಂಬ ವಿಚಾರ ಬಹಿರಂಗಗೊಂಡಿದೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತುಕತೆಯ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯಗೆ ರಾಹುಲ್​​ ಶಾಕ್​​ ಕೊಟ್ಟಿದ್ದು, ವರಿಷ್ಠ ನಾಯಕನ ಮಾತು ಕೇಳಿ ಸಿಎಂ ಅಕ್ಷರಶಃ ಶಾಕ್​​ ಆಗಿದ್ದಾರೆ ಎನ್ನಲಾಗಿದೆ.


ಸಿದ್ದರಾಮಯ್ಯಗೆ ರಾಹುಲ್​​ ಗಾಂಧಿ ಹೇಳಿದ್ದೇನು?
ಸಂಪುಟ ಪುನಾರಚನೆ ಮತ್ತು ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಬಗ್ಗೆ ರಾಹುಲ್​​ ಗಾಂಧಿ ಮುಂದೆ ಪ್ರಸ್ತಾಪ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದರು. ಇದೇ ವಿಚಾರವಾಗಿ ಮಾತುಕತೆಯ ಆರಂಭದಲ್ಲಿ ರಾಹುಲ್ ಎದುರು ಆರಂಭಿಕ ಪ್ರಸ್ತಾವನೆಯನ್ನೂ ಇಟ್ಟಿದ್ದರು. ಆದರೆ ಈ ವೇಳೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಿರ್ಧಾರ ಏನೆಂಬುದನ್ನು ರಾಹುಲ್ ಗಾಂಧಿ ನೇರವಾಗಿ ತಿಳಿಸಿದ್ದಾರೆ. ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಇದು ಪಕ್ಷದ ಹೈಕಮಾಂಡ್ ನ ನಿರ್ಧಾರ ಎಂದು ರಾಹುಲ್​​ ಹೇಳಿದ್ದಾರೆ. ರಾಹುಲ್ ಗಾಂಧಿ ಈ ಮಾತುಗಳನ್ನು ಕೇಳಿ ಸಿದ್ದರಾಮಯ್ಯ ಅರೆಕ್ಷಣ ಗರಬಡಿದವರಂತಾಗಿದ್ದಾರೆ.

ಕೆಲ ಕ್ಷಣಗಳ ಬಳಿಕ ಈ ಸಂಬಂಧ ರಾಹುಲ್ ಮನವೊಲಿಕೆ ಸಿದ್ದರಾಮಯ್ಯ ಯತ್ನಿಸಿದ್ದು, ಚಿಂತನೆಗೆ ಕಾಲವಕಾಶ ನೀಡಿ ಎಂಬ ಮನವಿ ಮುಂದಿಟ್ಟಿದ್ದಾರೆ. ಕನಿಷ್ಠ 15 ದಿನಗಳ ಕಾಲ ಅವಕಾಶ ನೀಡಿ ಎಂದು ಕೇಳಿದ್ದು, ಜಾತಿ ಗಣತಿ ವರದಿ ಅನುಷ್ಠಾನ‌ ನನ್ನ ಕನಸು. ಹೀಗಾಗಿ ವರದಿ ಸ್ವೀಕರಿಸಲು ಅವಕಾಶ ಕೊಡುವಂತೆ ಕೇಳಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಮನವಿ ನಿರಾಕರಸಿರುವ ರಾಹುಲ್ ಗಾಂಧಿ, ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ಎರಡು ದಿನಗಳ ಒಳಗೆ ರಾಜೀನಾಮೆ ನೀಡಿ ಎಂದು ಖಡಕ್ ಆಗಿ ಹೇಳಿದ್ದಾರೆ. ಈ ವೇಳೆ ರಾಹುಲ್ ಮಾತಿಗೆ ಸಿದ್ದರಾಮಯ್ಯ ಕೂಡ ಸಮ್ಮತಿ ಸೂಚಿಸಿ ಬಂದಿದ್ದಾರೆ ಎನ್ನಲಾಗಿದೆ.

ಕನಸಿನಲ್ಲಿ ಜಿರಳೆ ಕಂಡರೆ ಈ ಅಪಾಯ ಆಗೋದು ಗ್ಯಾರಂಟಿ

TAGGED:High command gave Siddaramaiah a big shock; Rahul Gandhi is unconvinced
Share This Article
Facebook Twitter Copy Link Print
Previous Article ಕನಸಿನಲ್ಲಿ ಜಿರಳೆ ಕಂಡರೆ ಈ ಅಪಾಯ ಆಗೋದು ಗ್ಯಾರಂಟಿ
Next Article ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?