ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ

newsics.com/ನ್ಯೂಸಿಕ್ಸ್ ರಾಹುಲ್​​ ಗಾಂಧಿ ಜೊತೆಗಿನ ಸಿದ್ದರಾಮಯ್ಯ ಒನ್​​ ಟು ಒನ್​​ ಮೀಟಿಂಗ್​​ ವೇಳೆ ಚರ್ಚೆಯಾಗಿದ್ದೇನು ಎಂಬ ವಿಚಾರ ಬಹಿರಂಗಗೊಂಡಿದೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತುಕತೆಯ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯಗೆ ರಾಹುಲ್​​ ಶಾಕ್​​ ಕೊಟ್ಟಿದ್ದು, ವರಿಷ್ಠ ನಾಯಕನ ಮಾತು ಕೇಳಿ ಸಿಎಂ ಅಕ್ಷರಶಃ ಶಾಕ್​​ ಆಗಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯಗೆ ರಾಹುಲ್​​ ಗಾಂಧಿ ಹೇಳಿದ್ದೇನು? ಸಂಪುಟ ಪುನಾರಚನೆ ಮತ್ತು ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಬಗ್ಗೆ ರಾಹುಲ್​​ ಗಾಂಧಿ ಮುಂದೆ ಪ್ರಸ್ತಾಪ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದರು. ಇದೇ ವಿಚಾರವಾಗಿ … Continue reading ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ