Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​​?
ಕರ್ನಾಟಕಪ್ರಮುಖ

Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​​?

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ನಾಟಕ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಹೈಕಮಾಂಡ್ ಸೂಚನೆಯಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ಈಗಾಗಲೇ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್​ ಆಗಿದ್ದು, ಈ ಶುಕ್ರವಾರವೇ ಡಿಸಿಎಂ ಡಿ.ಕೆ ಶಿವಕುಮಾರ್​​​ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆಶಿ ಪ್ರಮಾಣವಚನಕ್ಕೂ ಮುನ್ನ, ನಾಳೆ ಬೆಳಗಿನ ಜಾವ ಸಚಿವರ ಬ್ರೇಕ್ ಫಾಸ್ಟ್ ಸಭೆ ನಡೆಯಲಿದೆ. ಈ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಸಲ್ಲಿಸುವ ನಿರೀಕ್ಷೆ ಇದೆ. ರಾಜೀನಾಮೆ ನೀಡಿದ ನಂತರ ಡಿಕೆ ಶಿವಕುಮಾರ್ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಈ ಭೇಟಿ ಬಳಿಕ ಸರ್ಕಾರದ ಮುಂದಿನ ರೂಪುರೇಷೆಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬರಬಹುದೆಂದು ಅಂದಾಜಿಸಲಾಗಿದೆ.

ಡಿಕೆಶಿ, ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಇಂದು ಮಹತ್ವದ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸರ್ಕಾರವನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು, ಎಲ್ಲರನ್ನೂ ವಿಶ್ವಾಸಕ್ಕೆ ಹೇಗೆ ತೆಗೆದುಕೊಳ್ಳಬೇಕು ಎಂಬ ವಿಷಯದಲ್ಲಿ ಖರ್ಗೆ ಮಾರ್ಗದರ್ಶನ ನೀಡುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!

TAGGED:Is the time fixed for the swearing-in of the new Chief Minister of the state?
Share This Article
Facebook Twitter Copy Link Print
Previous Article ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!
Next Article ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?