Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್?
newsics.com/ನ್ಯೂಸಿಕ್ಸ್ ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ನಾಟಕ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಹೈಕಮಾಂಡ್ ಸೂಚನೆಯಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಶುಕ್ರವಾರವೇ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಡಿಕೆಶಿ ಪ್ರಮಾಣವಚನಕ್ಕೂ ಮುನ್ನ, ನಾಳೆ ಬೆಳಗಿನ ಜಾವ ಸಚಿವರ ಬ್ರೇಕ್ ಫಾಸ್ಟ್ ಸಭೆ ನಡೆಯಲಿದೆ. … Continue reading Karnataka CM ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್?
Copy and paste this URL into your WordPress site to embed
Copy and paste this code into your site to embed