ಮೇಕೆದಾಟು ಯೋಜನೆ ನಿಲ್ಲಿಸುವಂತೆ ಪ್ರಧಾನಿ ಮೋದಿಗೆ ಪತ್ರ

newsics.com/ನ್ಯೂಸಿಕ್ಸ್ ಕರ್ನಾಟಕದ ಬಹುಕಾಲದ ಕನಸಾದ ಹಾಗೂ ಕನ್ನಡಿಗರ ಕುಡಿಯುವ ನೀರಿನ ಹಕ್ಕಿನ ಮೇಕೆದಾಟು ಯೋಜನೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ದಳಪತಿ ವಿಜಯ್‌ ಮತ್ತೆ ಕಂಟಕವಾಗಲು ಹೊರಟಿದ್ದಾರೆ. ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೇಕೆದಾಟು ಯೋಜನೆಗೆ ಮರುಜೀವ ನೀಡಲು ಮುಂದಾದ ಬೆನ್ನಲ್ಲೇ, ತಮಿಳುನಾಡು ಸರ್ಕಾರ … Continue reading ಮೇಕೆದಾಟು ಯೋಜನೆ ನಿಲ್ಲಿಸುವಂತೆ ಪ್ರಧಾನಿ ಮೋದಿಗೆ ಪತ್ರ