Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ
ಕರ್ನಾಟಕಪ್ರಮುಖ

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಮುಂಬೈ ಮೂಲದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆಗೆ  ಮಾಡಿಕೊಂಡ ಘಟನೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನಡೆದಿದೆ.

ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ.ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ ಅವರು, 2024ರಲ್ಲಿ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ತದನಂತರ ಕಳೆದ ಏಪ್ರಿಲ್ ತಿಂಗಳಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಮೇ 23ರಂದು ಮನೀಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನೀಷಾ ಅವರು ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ‘ನಾನು ಮತ್ತು ಹರ್ಷವರ್ಧನ್ ಸಿಂಗ್ ರಿಲೇಷನ್‌ಶಿಪ್‌ನಲ್ಲಿದ್ದೆವು. ಈ ವಿಷಯ ಆತನ ಮನೆಯವರಿಗೂ ತಿಳಿದಿತ್ತು. ಆದರೆ ಆತ ಪ್ರತಿದಿನ ನನಗೆ ತೀವ್ರ ಮಾನಸಿಕ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳವನ್ನು ತಡೆಯಲಾರದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.  ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

TAGGED:Radio jockey in living relationship commits suicide by hanging himself
Share This Article
Facebook Twitter Copy Link Print
Previous Article ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!
Next Article Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?