ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ

newsics.com/ನ್ಯೂಸಿಕ್ಸ್ ಬೆಂಗಳೂರು:  ಮುಂಬೈ ಮೂಲದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆಗೆ  ಮಾಡಿಕೊಂಡ ಘಟನೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನಡೆದಿದೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ.ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ ಅವರು, 2024ರಲ್ಲಿ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ತದನಂತರ ಕಳೆದ ಏಪ್ರಿಲ್ ತಿಂಗಳಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ … Continue reading ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆ