Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ
ಕರ್ನಾಟಕಪ್ರಮುಖ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕತ್ವವು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದು, ರಾಜ್ಯಸಭೆ ಮೂಲಕ ದೆಹಲಿಗೆ ಬಂದು ಸಂಘಟನಾತ್ಮಕ ಅಥವಾ ಆಡಳಿತಾತ್ಮಕವಾಗಿ ದೊಡ್ಡ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದೆ. ಅಲ್ಲದೆ, “ಉಳಿದೆಲ್ಲಾ ವಿಚಾರಗಳು ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸಲಾಗುವುದು” ಎಂಬ ಭರವಸೆಯನ್ನೂ ಹೈಕಮಾಂಡ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಸಾರ್ವತ್ರಿಕ ಚುನಾವಣೆಯ ವೇಳೆಗೆ ದೇಶಾದ್ಯಂತ ಕಾಂಗ್ರೆಸ್‌ನ ಸಾಮಾಜಿಕ ನ್ಯಾಯ ಮತ್ತು ಜಾತಿ ಜನಗಣತಿಯ ಅಸ್ತ್ರವನ್ನು ತೀಕ್ಷ್ಣಗೊಳಿಸಲು ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಇದಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಪ್ರಮುಖ ಹಿಂದುಳಿದ ವರ್ಗಗಳ (OBC) ಪ್ರಬಲ ಮುಖವಾಗಿ ಸಿದ್ದರಾಮಯ್ಯ ಅವರನ್ನು ಮುಂಚೂಣಿಗೆ ತರಲು ಕಾಂಗ್ರೆಸ್ ನಾಯಕತ್ವ ಬಯಸಿದೆ ಎಂದು ಮೂಲಗಳು ತಿಳಿಸಿವೆ.

RCB won against GT ಗುಜರಾತ್ ಸೋಲಿಸಿ ಸತತ 2ನೇ ಬಾರಿ ಫೈನಲ್​ಗೇರಿದ ಆರ್​ಸಿಬಿ

TAGGED:Siddaramaiah likely to resign as CM on Thursday
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 27-05-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?