ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ

newsics.com/ನ್ಯೂಸಿಕ್ಸ್ ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕತ್ವವು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದು, ರಾಜ್ಯಸಭೆ ಮೂಲಕ ದೆಹಲಿಗೆ ಬಂದು ಸಂಘಟನಾತ್ಮಕ ಅಥವಾ … Continue reading ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ