ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!

newsics.com/ನ್ಯೂಸಿಕ್ಸ್ ಕರ್ನಾಟಕ ಸಿಎಂ ಬದಲಾವಣೆ ಹಿಂದಿನ ಅಸಲಿ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಎನ್ನಲಾಗ್ತಿದೆ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಸಿದ್ದು ವಿರುದ್ಧ ಖರ್ಗೆ ರಣತಂತ್ರ ರೂಪಿಸಿದ್ರಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಪುತ್ರನ ರಾಜಕೀಯ ಭವಿಷ್ಯ ಭದ್ರಗೊಳಿಸಲು ಡಿಕೆ ಶಿವಕುಮಾರ್​​ಗೆ ಮಲ್ಲಿಕಾರ್ಜುನ ಖರ್ಗೆ ಸಾಥ್ ಕೊಟ್ಟರು ಎನ್ನಲಾಗ್ತಿದೆ. ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ರಾಜಕೀಯವಾಗಿ ಬೆಳಸೋ ಒಂದೇ ಒಂದು ಕಾರಣಕ್ಕೆ ಖರ್ಗೆ ಅವರು ಡಿಕೆ ಶಿವಕುಮಾರ್ ಜೊತೆ ಸೇರಿ ಸಿಎಂ ಕುರ್ಚಿಯಿಂದ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿದ್ದಾರೆ … Continue reading ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!