ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ
newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಒಪ್ಪಂದವಾಗಿತ್ತು ಎಂಬ ಸುದ್ದಿ ಅಂದಿನಿಂದ ಇಂದಿನತನಕವೂ ವೆಂಕಟೇಶ್ವರ ಸ್ತೋತ್ರದಂತೆ ನಿತ್ಯ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕತ್ವವು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಪಾತ್ರವನ್ನು ವಹಿಸುವ ಆಫರ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಪ್ರಮುಖ ಒಬಿಸಿ ಮುಖಗಳಲ್ಲಿ … Continue reading ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ
Copy and paste this URL into your WordPress site to embed
Copy and paste this code into your site to embed