ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ!

newsics.com/ನ್ಯೂಸಿಕ್ಸ್ ತೀವ್ರ ರಾಜಕೀಯ ಚರ್ಚೆ ಹಾಗೂ ವಿರೋಧದ ನಡುವೆಯೂ ಅಸ್ಸಾಂ ವಿಧಾನಸಭೆಯು ಬುಧವಾರ (ಮೇ 27) ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ (UCC) ವಿಧೇಯಕವನ್ನು ಅಂಗೀಕರಿಸಿದೆ. ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (BJP) ಮತ್ತು ಅದರ ಮಿತ್ರಪಕ್ಷಗಳು ಮಸೂದೆಯನ್ನು ಬಲವಾಗಿ ಬೆಂಬಲಿಸಿದರೆ, ಮುಖ್ಯ ಪ್ರತಿಪಕ್ಷವಾದ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದವು. ​ಉತ್ತರಾಖಂಡ ಮತ್ತು ಗುಜರಾತ್ ಬಳಿಕ ದೇಶದಲ್ಲೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತಿರುವ ಮೂರನೇ ರಾಜ್ಯ ಎಂಬ ಹೆಗ್ಗಳಿಕೆಗೆ … Continue reading ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ!