Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ
ಕರ್ನಾಟಕದೇಶಪ್ರಮುಖ

Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ

Share
1 Min Read
SHARE

newsics.com/ನ್ಯೂಸಿಕ್ಸ್

ಆಕಾಶ ಏರ್ ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ವಿಮಾನವು ಇಂಧನ ಕೊರತೆಯಿಂದ ಲಕ್ನೋದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡದೊಂದು ವಿಮಾನ ಅಪಘಾತ ತಪ್ಪಿದಂತಾಗಿದೆ.

ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರಕ್ಕೆ ತಲುಪಬೇಕಿತ್ತು. ಆದರೆ ಅಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದ ಕಾರಣ, ರಾತ್ರಿ 8.40 ರ ಸುಮಾರಿಗೆ ವಿಮಾನವನ್ನು ಲಕ್ನೋ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಈ ಮಾರ್ಗಮಧ್ಯೆ ವಿಮಾನದ ಇಂಧನ ಮಟ್ಟ ಅತ್ಯಂತ ವೇಗವಾಗಿ ಕಡಿಮೆಯಾಗುತ್ತಿರುವುದನ್ನು ಪೈಲಟ್ ಗಮನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಪೈಲಟ್ ತಕ್ಷಣವೇ ಪ್ಯಾನ್ ಪ್ಯಾನ್ (Pan-Pan) ತುರ್ತು ಕರೆ ನೀಡಿ, ವಾಯು ಸಂಚಾರ ನಿಯಂತ್ರಣ (ATC) ಸಂಸ್ಥೆಯಿಂದ ಆದ್ಯತೆಯ ಮೇರೆಗೆ ವಿಮಾನ ಇಳಿಸಲು ಅನುಮತಿ ಕೋರಿದರು.

ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ 194 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡ ಅನಾಹುತ ತಪ್ಪಿದೆ. ನಂತರ ವಿಮಾನಕ್ಕೆ ಇಂಧನ ತುಂಬಿಸಿ ಮುಂದಿನ ಪ್ರಯಾಣಕ್ಕೆ ಸಿದ್ಧಪಡಿಸಲಾಯಿತು.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?

TAGGED:Akash Air flight from Bengaluru to Bhubaneswar runs out of fuel: Emergency landing in Lucknow
Share This Article
Facebook Twitter Copy Link Print
Previous Article ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?
Next Article DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?