Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ

newsics.com/ನ್ಯೂಸಿಕ್ಸ್ ಆಕಾಶ ಏರ್ ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ವಿಮಾನವು ಇಂಧನ ಕೊರತೆಯಿಂದ ಲಕ್ನೋದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡದೊಂದು ವಿಮಾನ ಅಪಘಾತ ತಪ್ಪಿದಂತಾಗಿದೆ. ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರಕ್ಕೆ ತಲುಪಬೇಕಿತ್ತು. ಆದರೆ ಅಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದ ಕಾರಣ, ರಾತ್ರಿ 8.40 ರ ಸುಮಾರಿಗೆ ವಿಮಾನವನ್ನು ಲಕ್ನೋ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಈ ಮಾರ್ಗಮಧ್ಯೆ ವಿಮಾನದ ಇಂಧನ ಮಟ್ಟ ಅತ್ಯಂತ ವೇಗವಾಗಿ ಕಡಿಮೆಯಾಗುತ್ತಿರುವುದನ್ನು ಪೈಲಟ್ ಗಮನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, … Continue reading Akasa Air ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ : ಲಕ್ನೋದಲ್ಲಿ ತುರ್ತು ಭೂಸ್ಪರ್ಶ, ತಪ್ಪಿದ ದುರಂತ