ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?
newsics.com/ನ್ಯೂಸಿಕ್ಸ್ ರಾಜ್ಯದಲ್ಲಿ ಸಿಎಂ ಬದಲಾವಣೆ ಊಹಾಪೋಹಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೋರಿದ್ದಾರೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಬೆಂಗಳೂರು ತೊರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿರುವುದು ಗೊತ್ತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ (ಲೋಕಭವನ) ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದ್ದಾರೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು … Continue reading ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?
Copy and paste this URL into your WordPress site to embed
Copy and paste this code into your site to embed