Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟಿದ್ದಾರೆ.

ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ಭಾವುಕ ಕ್ಷಣಕ್ಕೆ ಸಚಿವರು ಸಾಕ್ಷಿಯಾದರು.ಸಿಎಂ ಸಿದ್ದರಾಮಯ್ಯ ಕಣ್ಣೀರಿಡುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವರು ಸಚಿವರು ಕೂಡ ಭಾವುಕರಾದರು.

ತಾವು ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.ಸಭೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಮತ್ತು ಈ ನಿರ್ಧಾರಕ್ಕೆ ಎಲ್ಲಾ ಸಚಿವರು ಸಮ್ಮತಿ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದಾರೆ. ಪಕ್ಷದ ಹೈಕಮಾಂಡ್‌ನ ನಿರ್ದೇಶನದಂತೆ ಈ ಬದಲಾವಣೆಗಳು ನಡೆಯುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಈ ದಿನವು ಒಂದು ಐತಿಹಾಸಿಕ ಘಟ್ಟವಾಗಿದೆ.

https://x.com/ANI/status/2059862250266181792?ref_src=twsrc%5Etfw%7Ctwcamp%5Etweetembed%7Ctwterm%5E2059862250266181792%7Ctwgr%5Ed0257fcb3f29258d2ce468201e5db592ec1509ad%7Ctwcon%5Es1_c10&ref_url=https%3A%2F%2Fkannadadunia.com%2Fcm-siddaramaiah-cries-after-announcing-resignation-video-goes-viral-watch-video%2F

ಕೊನೆ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಎಮ್ಮೆಗೆ ಸಿಕ್ಕಿತು ಜೀವದಾನ

TAGGED:CM Siddaramaiah breaks down in tears after announcing his resignation
Share This Article
Facebook Twitter Copy Link Print
Previous Article ಕೊನೆ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಎಮ್ಮೆಗೆ ಸಿಕ್ಕಿತು ಜೀವದಾನ
Next Article ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿ ಬಿಜೆಪಿ ಆದೇಶ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?