ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ

newsics.com/ನ್ಯೂಸಿಕ್ಸ್ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟಿದ್ದಾರೆ. ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ಭಾವುಕ ಕ್ಷಣಕ್ಕೆ ಸಚಿವರು ಸಾಕ್ಷಿಯಾದರು.ಸಿಎಂ ಸಿದ್ದರಾಮಯ್ಯ ಕಣ್ಣೀರಿಡುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವರು ಸಚಿವರು ಕೂಡ ಭಾವುಕರಾದರು. ತಾವು ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.ಈ ಸಭೆಯಲ್ಲಿ … Continue reading ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ