DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!

newsics.com/ನ್ಯೂಸಿಕ್ಸ್ ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಚಿವ ಸಂಪುಟದ ಎಲ್ಲ ಸಚಿವರಿಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದು, ಈ ಒಂದು ಸಭೆಗೆ ಡಿಕೆ ಶಿವಕುಮಾರ್ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಪರಸ್ಪರ ಆಲಿಂಗನ ಮಾಡಿಕೊಂಡರು. ಈ ಒಂದು ಉಪಹಾರಕೂಟ ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ಹೈಕಮಾಂಡ್ ನಾಯಕರ ಸೂಚನೆಯಂತೆ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಅದಕ್ಕೂ ಮುನ್ನ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಹಾರಕೂಟ ಸಭೆ ಆ … Continue reading DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!