Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ
ಕರ್ನಾಟಕಪ್ರಮುಖ

ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.

ಆಯಿಲ್, ಟೈಯರ್, ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿವೆ. ಬಸ್‌ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿಲ್ಲ. ಆರ್‌ಟಿಒ ಕಚೇರಿಯ ಎಲ್ಲ ರೀತಿಯ ಶುಲ್ಕವನ್ನೂ ಶೇ.೧೦೦ರಷ್ಟು ಹೆಚ್ಚಿಸಲಾಗಿದೆ ಎಂದು ಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಯಾವುದೇ ರೀತಿಯ ತೆರಿಗೆ, ಶುಲ್ಕ ಕಡಿಮೆ ಮಾಡುವ ನಿಟ್ಟಿನಲ್ಲಿ ಸಹಕರಿಸುತ್ತಿಲ್ಲ. ಈ ಹಿಂದೆ ಸರ್ಕಾರಿ ಬಸ್‌ಗಳ ಪ್ರಯಾಣ ದರ ಹೆಚ್ಚಳವಾದಾಗ ಖಾಸಗಿ ಬಸ್‌ಗಳಲ್ಲಿ ಹಳೆಯ ದರವೇ ಇದೆ.

ಇದರಿಂದ ನಿತ್ಯ ಒಂದು ಬಸ್‌ಗೆ ೨ ಸಾವಿರ ರೂ. ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ. ಆದ್ದರಿಂದ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ. ಶೀಘ್ರದಲ್ಲೇ ದರ ಏರಿಕೆ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಲಿಂಗಾರೆಡ್ಡಿ ಹೇಳಿದರು.

Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ

TAGGED:Decision to increase fares of private buses
Share This Article
Facebook Twitter Copy Link Print
Previous Article Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ
Next Article ಡೇಟಿಂಗ್‌ ಆ್ಯಪ್‌ ಮೂಲಕ ಸುಂದರಿ ಬಲೆಗೆ ಬಿದ್ದು 1.66 ಕೋಟಿ ರೂ ಕಳೆದುಕೊಂಡ ಟೆಕ್ಕಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?