ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ
newsics.com/ನ್ಯೂಸಿಕ್ಸ್ ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು. ಆಯಿಲ್, ಟೈಯರ್, ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿವೆ. ಬಸ್‌ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿಲ್ಲ. ಆರ್‌ಟಿಒ ಕಚೇರಿಯ ಎಲ್ಲ ರೀತಿಯ ಶುಲ್ಕವನ್ನೂ ಶೇ.೧೦೦ರಷ್ಟು ಹೆಚ್ಚಿಸಲಾಗಿದೆ ಎಂದು ಲಿಂಗಾರೆಡ್ಡಿ … Continue reading ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed