ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್
newsics.com/ನ್ಯೂಸಿಕ್ಸ್ ಬ್ಲಿಂಕಿಟ್ ಮೂಲಕ ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಡೆಲಿವರಿ ಏಜೆಂಟ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಉತ್ಪನ್ನವನ್ನು ನೋಡಿ ಯುವತಿಯ ವೈಯಕ್ತಿಕ ಸಂಖ್ಯೆಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡಿದ್ದು, ದೂರಿನ ನಂತರ ಕಂಪನಿಯು ಆತನನ್ನು ಕೆಲಸದಿಂದ ವಜಾಗೊಳಿಸಿದೆ. ಲಿಂಕ್ಡ್‌ಇನ್‌ನಲ್ಲಿ ತನ್ನ ಕಹಿ ಅನುಭವವನ್ನು ಹಂಚಿಕೊಂಡಿರುವ ಬ್ಲಿಂಕಿಟ್ ಗ್ರಾಹಕಿ ಪೂಜಾ ಜೋಶಿ, ಒಬ್ಬ ಮಹಿಳೆಯಾಗಿ ನಾನು ಅತ್ಯಂತ ಆತಂಕಕಾರಿ ಘಟನೆಯನ್ನು ಎದುರಿಸಿದ್ದೇನೆ. ನಾನು ಬ್ಲಿಂಕಿಟ್ ಆ್ಯಪ್ ಮೂಲಕ ಲೈಂಗಿಕ ಕ್ಷೇಮ ಉತ್ಪನ್ನವೊಂದನ್ನು (ವೈಬ್ರೇಟರ್) ಆರ್ಡರ್ ಮಾಡಿದ್ದೆ … Continue reading ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್
Copy and paste this URL into your WordPress site to embed
Copy and paste this code into your site to embed