New CM DK ಜೂನ್ 1ರೊಳಗೆ ಡಿಕೆ ಪ್ರಮಾಣವಚನ: 8 ವರ್ಷ ಅವರೇ ಸಿಎಂ: ಜ್ಯೋತಿಷಿ ದ್ವಾರಕಾನಾಥ್
newsics.com.ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ. ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ದ್ವಾರಕಾನಾಥ್ … Continue reading New CM DK ಜೂನ್ 1ರೊಳಗೆ ಡಿಕೆ ಪ್ರಮಾಣವಚನ: 8 ವರ್ಷ ಅವರೇ ಸಿಎಂ: ಜ್ಯೋತಿಷಿ ದ್ವಾರಕಾನಾಥ್
Copy and paste this URL into your WordPress site to embed
Copy and paste this code into your site to embed