Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಕರ್ನಾಟಕಪ್ರಮುಖ

ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ತುಮಕೂರ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ)   ಎಚ್ಚರಿಕೆಯನ್ನು ನೀಡಿದ್ದಾರೆ.

ಅಜ್ಜಯ್ಯನವರು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು  ಎಂದು ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದಾರೆ. ಶ್ರೀಗಳ ಈ ಆದೇಶದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತ ಬೆಂಬಲಿಗರು ಯಾವುದೇ ವಿಜಯೋತ್ಸವ ಆಚರಿಸದಂತೆ ಮತ್ತು ಸಾರ್ವಜನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡದಂತೆ ಸೈಲೆಂಟ್ ಆಗಿದ್ದಾರೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ದೆಸೆ  ಆರಂಭವಾಗಲಿದೆಯಂತೆ. ಗ್ರಹಗತಿಗಳ ಈ ಏರುಪೇರಿನ ಕಾಲದಲ್ಲಿ ಅತ್ಯಂತ ಜಾಗರೂಕರಾಗಿ ಇರಬೇಕು. ಇಲ್ಲದಿದ್ದರೆ ಸಿಎಂ ಕುರ್ಚಿ ಅತ್ಯಂತ ಹತ್ತಿರ ಬಂದರೂ ಕೊನೆಯ ಕ್ಷಣದಲ್ಲಿ ಕೈ ತಪ್ಪುವ (ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗುವ) ಗಂಡಾಂತರ ಎದುರಾಗಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ.

ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ

TAGGED:DK will be affected by the evil of Sade Sati Shani! If he talkshe may lose his patta: Nonavinakere Ajjayya's prediction
Share This Article
Facebook Twitter Copy Link Print
Previous Article ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ
Next Article Bharat Bhagya Vidhata First Look Poster ಕಂಗನಾ ರಣಾವತ್ ನಟನೆಯ ಭಾರತ್ ಭಾಗ್ಯ ವಿಧಾತಾ ಸಿನಿಮಾದ ಫಸ್ಟ್ ಲುಕ್ ರಿಲೀಸ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?